Webdunia - Bharat's app for daily news and videos

Install App

ಕಾಂಗ್ರೆಸ್​ನ ಮೇಕೆದಾಟು ಹೋರಾಟ ಬರೀ ನಾಟಕ - ಆರ್​.ಅಶೋಕ್​​

Webdunia
ಮಂಗಳವಾರ, 18 ಜುಲೈ 2023 (17:09 IST)
ಕಾಂಗ್ರೆಸ್​ನ ಮೇಕೆದಾಟು ಹೋರಾಟ ಬರೀ ನಾಟಕ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಆರ್​.ಅಶೋಕ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ವಿರೋಧಿಸಿದ್ದಾರೆ. ಈಗ ಸಿಎಂ ಸ್ಟಾಲಿನ್​ಗೆ ಬೊಕೆ ನೀಡಿ ಕಾಂಗ್ರೆಸ್ ಸ್ವಾಗತ ಮಾಡಿದೆ. ಹಿಂದೆ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು. ನೀರಿಗಾಗಿ ನಾವು ಹೋರಾಟ ಮಾಡಿದ್ದೇವೆಂದು ಬೊಗಳೆ ಬಿಟ್ಟಿತ್ತು. ಆದರೆ ಸಿಎಂ ಸ್ಟಾಲಿನ್​ ಮೇಕೆದಾಟು ಯೋಜನೆಗೆ ವಿರೋಧ ಮಾಡಿದ್ದಾರೆ. ನಮ್ಮ ಯೋಜನೆಗೆ ವಿರೋಧ ಮಾಡಿದವರನ್ನು ಕಾಂಗ್ರೆಸ್ ಸ್ವಾಗತಿಸಿದೆ. ಕಾಂಗ್ರೆಸ್​ನವರಿಗೆ ನಾಚಿಕೆ ಆಗಬೇಕೆಂದು ಆರ್​.ಅಶೋಕ್ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಪ್ರಜ್ವಲ್ ರೇವಣ್ಣಗೆ ಜುಲೈ 30 ಮಹತ್ವದ ದಿನ: ಮಗನಿಗಾಗಿ ರೇವಣ್ಣ ಭೀಷ್ಮ ಪ್ರತಿಜ್ಞೆ

ಮುಂದಿನ ಸುದ್ದಿ
Show comments