Webdunia - Bharat's app for daily news and videos

Install App

ಬಿಬಿಎಂಪಿ ಎಲೆಕ್ಷನ್ ಮಾಹಿತಿ ಸಂಗ್ರಹದಲ್ಲಿ ಗೋಲ್ ಮಾಲ್ ಆರೋಪ

Webdunia
ಗುರುವಾರ, 17 ನವೆಂಬರ್ 2022 (17:47 IST)
ಬಿಬಿಎಂಪಿ ಎಲೆಕ್ಷನ್  ಮಾಹಿತಿ ಸಂಗ್ರಹದಲ್ಲಿ ಗೋಲ್ ಮಾಲ್ ಮಾಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಸ್ಪಷ್ಟನೆ ನೀಡಿದ್ದಾರೆ.ಚಿಲುಮೆ ಸಂಸ್ಥೆಯನ್ನ ರದ್ದು ಮಾಡಿದ್ದೇವೆ.ಸಂಸ್ಥೆಯವರು ಮಾಹಿತಿ ಸಂಗ್ರಹ ಮಾಡಿದ್ರೆ ಎಲೆಕ್ಷನ್ ಕಮಿಟಿ ಆದೇಶದಂತೆ ಕ್ರಮ ತೆಗೆದುಕೊಳ್ಳುತ್ತೇವೆ.ಚಿಲುಮೆ ಸಂಸ್ಥೆಗೆ ಕೇವಲ ಜಾಗೃತಿ ಮಾಡಿಸಲು ಮಾತ್ರ ಅನುಮತಿ ನೀಡಿದ್ದೇವು.ಯಾವುದೇ ರೀತಿಯ ಮತದಾರರ ಮಾಹಿತಿಯನ್ನ ಸಂಗ್ರಹ ಮಾಡಿಲ್ಲ.ಮತದಾರರ ಆಧಾರ್ ಕಾರ್ಡ್ ಲಿಂಕ್ ಮಾಡೋ ಕೆಲಸ ಮಾತ್ರ ಮಾಡಲಾಗಿದೆ.ಚಿಲುಮೆ ಸಂಸ್ಥೆ ಅವಕಾಶವನ್ನ ದುರುಪಯೋಗ ಮಾಡಿದ್ರೆ ಕ್ರಮ ತೆಗೆದುಕೊಳ್ಳುತ್ತೇವೆ.ಇದೇ ಮೊದಲಲ್ಲ 2018 ರಲ್ಲೂ ಮತದಾರರ ಜಾಗೃತಿ ಕಾರ್ಯಕ್ರಮ ಮಾಡಲಾಗಿತ್ತು.ಜಾಗೃತಿ ಮೂಡಿಸುವ ಕೆಲಸ ಹೊರತುಪಡಿಸಿ ಕ್ಯಾಂಪೇನ್ ಮಾಡಿಲ್ಲ.ಮತದಾರರ ಮನೆಗಳಿಗೆ ಹೋಗುತ್ತಿರೋದು ನಮ್ಮ ಬೂತ್ ಲೆವೆಲ್ ಅಧಿಕಾರಿಗಳು ಮಾತ್ರ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments