Daily Horoscope

ಆಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವರ ಬಂಧನ

Webdunia
ಗುರುವಾರ, 15 ಜುಲೈ 2021 (20:38 IST)
ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಕೇರಳದ ಉಪ್ಪಳದ ಮೊಹಮ್ಮದ್ ಅನ್ಸಾರ್ ಕಯ್ಯಾರ್  ಮತ್ತು ಕೊಝಿಕೋಡ್​ನ ಮೊಹಮ್ಮದ್ ಮೂಸ ಮಿಯಾಸ್, ಬಂಧಿತರು. ಇವರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ತಪಾಸಣೆ ನಡೆಸಿದಾಗ ಸೂಟ್​​​​ಕೇಸ್​ನ ಕೆಳಭಾಗದಲ್ಲಿ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಗಳಿಂದ 
703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. 
ಇದರ ಮೌಲ್ಯ 34,46,464 ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments