Webdunia - Bharat's app for daily news and videos

Install App

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಶುಕ್ರವಾರ, 3 ಏಪ್ರಿಲ್ 2020 (09:50 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 36ರೂ. ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,103 ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  22 ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 40.16ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,180ರೂ. ಹಾಗೂ 1 ಕೆಜಿ ಬೆಳ್ಳಿ ದರ 40,160ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 41,030ರೂ ಹಾಗೂ 1 ಕೆಜಿ ಬೆಳ್ಳಿ ದರ 40,160ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,930ರೂ. ಹಾಗೂ 1 ಕೆಜಿ ಬೆಳ್ಳಿ ದರ 40,160ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,690ರೂ. ಹಾಗೂ 1 ಕೆಜಿ ಬೆಳ್ಳಿ ದರ 40,160ರೂ. ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments