Webdunia - Bharat's app for daily news and videos

Install App

ಇಂದು ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏರಿಕೆ

Webdunia
ಸೋಮವಾರ, 13 ಜುಲೈ 2020 (11:15 IST)
Normal 0 false false false EN-US X-NONE X-NONE

ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ  ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,752ರೂ.ಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ ಏರಿಕೆ ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 52.01ರೂ. ಆಗಿದೆ.

ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,820 ರೂ. ಹಾಗೂ 1 ಕೆಜಿ ಬೆಳ್ಳಿ ದರ 52,001ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 47,520ರೂ ಹಾಗೂ 1 ಕೆಜಿ ಬೆಳ್ಳಿ ದರ 52,001ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 46,220ರೂ. ಹಾಗೂ 1 ಕೆಜಿ ಬೆಳ್ಳಿ ದರ 52,001ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 48,100ರೂ. ಹಾಗೂ 1 ಕೆಜಿ ಬೆಳ್ಳಿ ದರ 52,001ರೂ. ಆಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments