Daily Horoscope

ಚಿನ್ನದ ಬೇಟೆ..!!! ಚಿನ್ನದ ಚಾಕಲೇಟ್...!!!

Webdunia
ಬುಧವಾರ, 17 ಆಗಸ್ಟ್ 2022 (18:05 IST)
ಚಿನ್ನ ಅಂದ್ರೆ ಯಾರಿಗೆ ತಾನೆ ಇಷ್ಟ ಇರಲ್ಲ ಹೇಳಿ ಆದ್ರೆ ಇಲ್ಲಿ ಅತಿಯಾದ ಚಿನ್ನದ ಆಸೆಯಿಂದ ಒಬ್ಬ ಆಸಾಮಿ ಮಕ್ಕಳು ತಿನ್ನುವ ಚಾಕ್ಲೇಟ್ ನಲ್ಲಿ ಚಿನ್ನವನ್ನು ಅಡಗಿಸಿ ಬಚ್ಚಿಟ್ಟು ತಂದಿದ್ದಾನೆ ... ಅದರೆ ಕಸ್ಟಮ್ಸ್ ಅಧಿಕಾರಿಗಳಿಗೆ ತಗಲಾಕೊಂಡು ಈಗ ಜೈಲಿನ ಅತಿಥಿಯಾಗಿದ್ದಾನೆ ...
 
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್​ನಲ್ಲಿ ಪೇಸ್ಟ್​ರೂಪದ ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
 
ವ್ಯಕ್ತಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಪೇಸ್ಟ್​​ ರೂಪದ ಚಿನ್ನವನ್ನ ಚಾಕೊಲೇಟ್​ನಲ್ಲಿ ಇಟ್ಟು ಸಾಗಿಸಲು ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments