ವೇಯ್ಟ್ ಲಿಫ್ಟಿಂಗ್​ನಲ್ಲಿ ಉಷಾಗೆ ಚಿನ್ನ

Webdunia
ಗುರುವಾರ, 31 ಮಾರ್ಚ್ 2022 (20:57 IST)
ವೇಯ್ಟ್ ಲಿಫ್ಟಿಂಗ್​​​​ನಲ್ಲಿ ಹಾಸನದ ಯುವತಿ ಚಿನ್ನದ ಪದಕ ಗೆದ್ದು ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಹೆಸರು ತಂದಿದ್ದಾರೆ. ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್​​​​​ನಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬನ್ನೂರು ಗ್ರಾಮದ ಉಷಾ 87 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಹಾಲಿ ರೈಲ್ವೆ ಉದ್ಯೋಗಿಯಾಗಿರುವ ಉಷಾ ಜುಲೈ ತಿಂಗಳಲ್ಲಿ ಇಂಗ್ಲೆಂಡ್​​​​ನಲ್ಲಿ ನಡೆಯಲಿರೋ ಕಾಮನ್ ವೆಲ್ತ್ ಗೇಮ್ಸ್​​​ನಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹವಾಮಾನದಲ್ಲಿ ಭಾರೀ ವ್ಯತ್ಯಯ, ಸಿಲಿಕಾನ್ ಸಿಟಿ ಮಂದಿ ಹುಷಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇವಳೆಂಥಾ ಹೆಂಡತಿ.. ಗಂಡನ ಎದೆ ಮೇಲೆ ಕೂತು ಹೀಗೆ ಮಾಡೋದಾ: ರಹಸ್ಯ ಕ್ಯಾಮರಾದಲ್ಲಿ ಎಲ್ಲವೂ ಸೆರೆ Video

ಪಂಚೆ ಕಟ್ಟಿಕೊಂಡು ಡಿಕೆ ಶಿವಕುಮಾರ್ ಹುಡುಗರೂ ನಾಚುವಂತೆ ವಾಲಿಬಾಲ್ ಆಡ್ತಾರೆ Video ನೋಡಿ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ಮುಂದಿನ ಸುದ್ದಿ
Show comments