Select Your Language

Notifications

webdunia
webdunia
webdunia
webdunia

10 ಗ್ರಾಂ ಚಿನ್ನದ ಬೆಲೆ 1,400 ರೂಪಾಯಿ ಏರಿಕೆ, ಇದು ವರ್ಷದಲ್ಲೇ ಅಧಿಕ

Gold of 10 grams rises
bangalore , ಗುರುವಾರ, 24 ಫೆಬ್ರವರಿ 2022 (19:29 IST)
ಉಕ್ರೇನ್ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ಘೋಷಣೆ, ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಇದೀಗ 10 ಗ್ರಾಂ ಚಿನ್ನದ ಬೆಲೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು, 1,400 ರೂಪಾಯಿಯಷ್ಟು ಹೆಚ್ಚಳ ಕಂಡಿದೆ. ಇದು ವರ್ಷದಲ್ಲೇ ಅತ್ಯಧಿಕ ಏರಿಕೆಯಾಗಿದೆ. ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನ 1,400ರೂಪಾಯಿ ಹೆಚ್ಚಳ ಕಂಡಿದ್ದು, 51,750 ಗರಿಷ್ಠ ಮಟ್ಟ ದಾಖಲಿಸಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 1925 ಡಾಲರ್ ನಷ್ಟಿದ್ದ ಚಿನ್ನವು 1950 ಡಾಲರ್ ತಲುಪಿದೆ. ಇದು 13 ತಿಂಗಳ ಗರಿಷ್ಠ ಏರಿಕೆಯಾಗಿದೆ. ಚಿನ್ನದ ಬೆಲೆ ಇನ್ನೂ ಏರಿಕೆಯಾಗುವ ಸಂಭವ ಇದೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಂದಾಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಾಬರ್ ಚವನ್ಪ್ರಾಶ್ಗೆ ಸೂಪರ್ಸ್ಟಾರ್ ಅಕ್ಕಿನೇನಿ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್