Webdunia - Bharat's app for daily news and videos

Install App

ಅಯ್ಯಪ್ಪ ದೇವಾಲಯಕ್ಕೆ ಚಿನ್ನದ ಲೇಪನ

Webdunia
ಶನಿವಾರ, 7 ಮೇ 2022 (11:00 IST)
ಬೆಂಗಳೂರು : ಜಾಲಹಳ್ಳಿಯ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಗರ್ಭಗುಡಿಯ ಚಿನ್ನ ಲೇಪನ ಲೋಕಾರ್ಪಣೆ ಕಾರ್ಯಕ್ರಮ ದೇವಾಲಯದ ಆಡಳಿತ ಮಂಡಳಿಯಿಂದ ನೆರವೆರಿತು.
 
ದಕ್ಷಿಣ ಭಾರತದಲ್ಲೇ ಶಬರಿಮಲೆಯ ಬಳಿಕ ಅತ್ಯಂತ ಪ್ರಸಿದ್ಧಿ ಪಡೆದಿರುವ ಅಯ್ಯಪ್ಪನ ದೇವಾಲಯವಾಗಿರುವ ಬೆಂಗಳೂರಿನ ಜಾಲಹಳ್ಳಿನಲ್ಲಿರುವ ಅಯ್ಯಪ್ಪ ದೇವಾಲಯದ 55ನೇ ವಾರ್ಷಿಕೊತ್ಸವವು ಸಕಲ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ನಡೆಯಿತು.

ಶಬರಿ ಮಲೆಯ ಅಯ್ಯಪ್ಪ ದೇವಸ್ಥಾನದ ಮಾದರಿಯಲ್ಲೇ ಜಾಲಹಳ್ಳಿಯ ಅಯ್ಯಪ್ಪ ದೇಗುಲದ ಗರ್ಭಗುಡಿಯಲ್ಲೂ ಚಿನ್ನದ ಲೇಪನ ಮಾಡಲಾಗಿತ್ತು.

ಸುಮಾರು 15 ವರ್ಷಗಳ ಚಿನ್ನದ ಲೇಪನದ ಕನಸು ಇಂದು ಈಡೇರಿದೆ. 11 ಕೆ.ಜಿ ಚಿನ್ನವನ್ನು ಬಳಸಿಕೊಂಡು ದೇವಾಲಯದ ಗರ್ಭಗುಡಿಗೆ ಚಿನ್ನದ ಲೇಪನದ ತಗಡನ್ನು ಯಶಸ್ವಿಯಾಗಿ ಆಳವಡಿಕೆ ಮಾಡಲಾಗಿದ್ದು, ಇಂದು ಬೆಳಗ್ಗೆ ಭಕ್ತರ ದರ್ಶನಕ್ಕೆ ಲೋಕಾರ್ಪಣೆ ಮಾಡಲಾಯಿತು ಎಂದು ಆಡಳಿತ ಮಂಡಳಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments