ಐಎಂಎ ಸಂಸ್ಥೆಯ ಗ್ರಾಹಕರಿಗೆ ಸಕ್ಷಮ ಪ್ರಾಧಿಕಾರದಿಂದ ಚಿನ್ನ ವಾಪಸ್

Webdunia
ಶುಕ್ರವಾರ, 1 ಏಪ್ರಿಲ್ 2022 (20:09 IST)
ಐಎಂಎ ಸಂಸ್ಥೆಯಲ್ಲಿ ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನದ ಆಭರಣ ವನ್ನು ಏಪ್ರಿಲ್ 6ರಿಂದ ಹಿಂತಿರುಗಿಸಲು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ನಿರ್ಧರಿಸಿದ್ದಾರೆ. 
 
ಚಿನ್ನದ ಸಾಲಗಾರರು ಬಾಕಿ ಸಾಲದ ಹಣ ಮತ್ತು ಭದ್ರತಾ ಶುಲ್ಕವನ್ನು ಏಪ್ರಿಲ್ 5ರ ಸಂಜೆ 5 ಗಂಟೆ ಒಳಗಾಗಿ ಪಾವತಿಸಬೇಕು. ಬಾಕಿ ಮೊತ್ತ ತಿಳಿದುಕೊಳ್ಳಲು ವೆಬ್‌ಸೈಟ್‌ https://imalaims.karnataka. gov.in/ಗೆ ಹೋಗಿ, ಆನಂತರ 'ಕೈಮ್ ಸಬ್‌ಮಿಷನ್ ಪ್ರೊಸೆಸ್' ಕ್ಲಿಕ್ ಮಾಡಿ, 'ಐಎಂಎ ಗೋಲ್ಡ್ ಲೋನ್ ಡೀಟೆಲ್ಸ್' ಆಯ್ಕೆ ಮಾಡಿದರೆ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
 
ಸಾಲದ ಮೊತ್ತವನ್ನು ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಏನ್.ಇ.ಎಫ್.ಟಿ ಅಥವಾ ಆರ್.ಟಿ.ಜಿ.ಎಸ್ ಮೂಲಕವೇ ಪಾವತಿಸಬೇಕು. ಹೆಚ್ಚಿನ ಮಾಹಿತಿಯನ್ನು 080-2956 5353, 2956 6556, 2960 4556 ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು. ಸಕ್ಷಮ ಪ್ರಾಧಿಕಾರದ ವಿಳಾಸ: ಅಂಬೇಡ್ಕರ್‌ ವಿವಿ ಟವರ್, 3ನೇ ಮಹಡಿ, ಪೋಡಿಯಂ ಬ್ಲಾಕ್, ಬೆಂಗಳೂರು ಎಂದು ವಿಶೇಷಾಧಿಕಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments