Daily Horoscope
✕

ಚಿನ್ನದ ಕಳ್ಳ ಸಾಗಾಣಿಕೆ ಯತ್ನ ಅಬ್ಬಬ್ಬಾ ಖಾತರ್ನಾಕ್ ಪ್ಲಾನ್..!!!

Webdunia
ಗುರುವಾರ, 1 ಸೆಪ್ಟಂಬರ್ 2022 (14:32 IST)
ಚಿನ್ನದ ಗಟ್ಟಿಯನ್ನು ಬಚ್ಚಿಟ್ಟು ಕಳ್ಳ ಸಾಗಣೆಗೆ ಯತ್ನಿಸಿದ ಚಾಲಾಕಿ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿ ಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 22ಲಕ್ಷ ಮೌಲ್ಯದ 442 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
 
ಬ್ಯಾಂಕಾಕ್ ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ವೈಮಾನಿಕ ಗುಪ್ತಚರ ದಳ ಅಧಿಕಾರಿಗಳು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಣಿಕೆ ಮಾಡುತ್ತಿರುವುದು ತಿಳಿದುಬಂದಿದೆ. ಬಂಧಿತ ವ್ಯಕ್ತಿ ತನ್ನ ಗುದನಾಳದಲ್ಲಿ ಕ್ಯಾಪ್ಸುಲ್ ಮಾದರಿಯಲ್ಲಿ ಚಿನ್ನವನ್ನು ಬಚ್ಟಿಟ್ಟುಕೊಂಡು ಸಾಗಣೆಗೆ ಯತ್ನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದಪ್ಪಾ ದೀಪಾವಳಿ ಗಿಫ್ಟ್ ಅಂದ್ರೆ... ತನ್ನ ಕಾರ್ಮಿಕರಿಗೆ ಸೂರತ್ ಉದ್ಯಮಿ ನೀಡಿದ ಹಣದ ಮೊತ್ತವೆಷ್ಟು ಗೊತ್ತಾ Video

ಕಾಂಗ್ರೆಸ್ಸಿನವರ ಅಧಿಕಾರದ ಮದ, ಅಹಂಕಾರವನ್ನು ಜನತೆ ಇಳಿಸುತ್ತಾರೆ: ಬಿವೈ ವಿಜಯೇಂದ್ರ

ದೀಪಾವಳಿಗೆ ಪಟಾಕಿ ಸಿಡಿಸಬೇಡಿ ಎನ್ನುವ ಸೆಲೆಬ್ರಿಟಿಗಳ ನಡುವೆ ವಿಭಿನ್ನ ಕರೆ ನೀಡಿದ ಕೆ ಅಣ್ಣಾಮಲೈ

ಇ20 ಈಗ 420 ಆಗಿದೆ, ಅತಿಯಾಗಿ ಕದ್ದು ಎಥನಾಲ್ ಬಳಸಲಾಗ್ತಿದೆ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪ

ಬೆಂಗಳೂರು ಸರಣಿ ಹತ್ಯೆ ಪ್ರಕರಣ: 7 ಜನರ ಕೊಲೆ ಎಸಗಿದ್ದ ಕ್ಯಾಬ್ ಚಾಲಕನ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments