Webdunia - Bharat's app for daily news and videos

Install App

ಆರ್ .ಅಶೋಕ್ ಪರವಾಗಿ ಮತಯಾಚಿಸಿದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಶುಕ್ರವಾರ, 11 ಮೇ 2018 (13:50 IST)
ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಇದೀಗ ತಮ್ಮ ಆಪ್ತರಾದ ಆರ್.ಅಶೋಕ್ ಅವರ ಪರವಾಗಿ ಮತಯಾಚಿಸಿದ್ದಾರೆ.
ನಟ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರು  ಆರ್ ಆರ್ ನಗರದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಶಿಲ್ಪಾ ಅವರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸರಗೊಂಡು ಪಕ್ಷದ ಪರವಾಗಿ ಚುನಾವಣಾ  ಪ್ರಚಾರಕ್ಕೆ ಕಾಲಿಡಲಿಲ್ಲ. 
 
ಆದರೆ ಅವರ ಪತಿ ಗೋಲ್ಡನ್ ಸ್ಟಾರ್  ಗಣೇಶ್ ಅವರು ಮಾತ್ರ ಯಾವುದೇ ಬೇಸರವಿಲ್ಲದೆ ತಮ್ಮ ಆಪ್ತರಾದ ಆರ್.ಅಶೋಕ್ ಅವರ ಪರವಾಗಿ ಪ್ರಚಾರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments