Daily Horoscope
✕

ಕೊರೊನಾ ವೈರಸ್ ಗೆ ಗುಡ್ ಬೈ ಹೇಳಿದ ಊರು

Webdunia
ಗುರುವಾರ, 14 ಮೇ 2020 (16:01 IST)
ಡೆಡ್ಲಿ ಕೊರೊನಾಕ್ಕೆ ಇಲ್ಲಿನ ಜನರು ಗುಡ್ ಬೈ ಹೇಳಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಮತ್ತೊಬ್ಬ  ವ್ಯಕ್ತಿ ಕೋವಿಡ್  ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಯಾದರು. ಇದರಿಂದಾಗಿ ಹೊಸಪೇಟೆ ನಗರ ಸಧ್ಯ ಕೊರೋನಾ ಮುಕ್ತವಾದಂತಾಗಿದೆ.
 ಕೊರೋನಾ ಸೋಂಕಿತ  39 ವರ್ಷದ ಪಿ- 331 ವ್ಯಕ್ತಿ  ಆಸ್ಪತ್ರೆಯಿಂದ ಬಿಡುಗಡೆಯಾದರು.

ಬಳ್ಳಾರಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಕೊರೊನಾ ಕಾಣಿಸಿಕೊಂಡಿದ್ದು ಹೊಸಪೇಟೆಯಲ್ಲಿಯೇ. ಈ ‌ನಗರದಲ್ಲಿ 11 ಜನರಿಗೆ ಈ ಸೋಂಕು‌ ಕಾಣಿಸಿಕೊಂಡಿತ್ತು. ಅವರೆಲ್ಲಾ ಈಗ ಗುಣ ಮುಖರಾಗಿದ್ದಾರೆ.

ಈ ವರಗೆ 17 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಅವರ ಪೈಕಿ ಇಲ್ಲಿವರೆಗೆ ಗುಣಮುಖರಾಗಿ 13 ಜನರು ಬಿಡುಗಡೆ ಹೊಂದಿದಂತಾಗಿದೆ. ಇನ್ನೂ ಬಳ್ಳಾರಿ, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕಿನ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments