ಕಾಂಗ್ರೆಸ್ ಡಿಎಂಕೆ ಬಿ ಟೀಮ್ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಭಟನೆ ಮಾಡ್ತಿದ್ದಾರೆ. ಅವರಿಗೆ ಮೊದಲು ಶುಭವಾಗಲಿ. ಉಳಿದಿದ್ದನ್ನ ಆಮೇಲೆ ಮಾತನಾಡೋಣ ಎಂದರು.