ಬೆಂಗಳೂರು ಮಂಗಳೂರು ಹೊರಟ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್

Sampriya
ಗುರುವಾರ, 8 ಆಗಸ್ಟ್ 2024 (18:33 IST)
ಹಾಸನ: ನಿರಂತರ ಮಳೆಯಿಂದಾಗಿ ಸಕಲೇಶಪುರ ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಭೂಕುಸಿತದ ದುರಸ್ತಿ ಕಾರ್ಯ ಮುಗಿದ್ದಿದ್ದರಿಂದ ಇದೀಗ ಮತ್ತೇ ಬೆಂಗಳೂರು ಮಂಗಳೂರು ನಡುವಿನ ರೈಲು ಸಂಚಾರ ಆರಂಭಗೊಂಡಿದೆ. ಇಂದು ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್‌ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಈ ಮಾರ್ಗದಲ್ಲಿ ಸಂಚರಿಸಿದೆ.

ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿದ್ದ ಕೆಲ ದಿನಗಳ ಕಾಲ ಬೆಂಗಳೂರು ಮಂಗಳೂರು ರೈಲು ಸಂಚಾರ ರದ್ಧಾಗಿತ್ತು. ಇದೀಗ ದುರಸ್ತಿ ಕಾರ್ಯವನ್ನು ತ್ವರಿತಗತಿಯಲ್ಲಿ ಮಾಡಿದ್ದರಿಂದ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಸಿಕ್ಕತಾಂಗಿದೆ.

ಆಗಸ್ಟ್‌ 4ರ ವೇಳೆಗೆ ದುರಸ್ಥಿ ಕಾರ್ಯ ಮುಗಿದ್ದರಿಂದ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಸುರಕ್ಷತೆ ದೃಷ್ಟಿಯಿಂದ ರೈಲಿನ ಎಂಜಿನ್ ಓಡಿಸುವ ಮೂಲಕ ಪರೀಕ್ಷೆ ನಡೆಸಲಾಯಿತು. ಆಗಸ್ಟ್‌ 6ರಂದು ಪೂರ್ಣ ಸಾಮಗ್ರಿ ಹೊತ್ತ ಗೂಡ್ಸ್‌ ರೈಲು ಈ ಮಾರ್ಗದಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಸದ್ಯಕ್ಕೆ ಈ ಸ್ಥಳದಲ್ಲಿ ರೈಲಿನ ವೇಗದ ಮಿತಿಯನ್ನು 15 ಕಿ.ಮೀ. ನಿಗದಿಗೊಳಿಸಲಾಗಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಸ ಗುಡಿಸುವ ನೆಪದಲ್ಲಿ ಕಾಂಗ್ರೆಸ್ ಹಣ ದೋಚುವ ಯತ್ನ: ವಿಜಯೇಂದ್ರ ಕಿಡಿ

Gold Price: ನಿನ್ನೆ ಕೊಂಚ ಇಳಿಕೆಯಾಗಿದ್ದ ಚಿನ್ನದ ದರದಲ್ಲಿ ಇಂದು ಎಷ್ಟು ಏರಿಕೆ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಮುಂದಿನ ಸುದ್ದಿ
Show comments