Webdunia - Bharat's app for daily news and videos

Install App

ಹೊಸ ವರ್ಷದ ಹೊಸ್ತಿಲಲ್ಲಿ ಬಿಎಂಟಿಸಿ ಸಿಬ್ಬಂದಿಗೆ ಗುಡ್‌ ನ್ಯೂಸ್

Webdunia
ಭಾನುವಾರ, 31 ಡಿಸೆಂಬರ್ 2023 (14:40 IST)
ಹೊಸ ವರ್ಷದ ಹೊಸ್ತಿಲಲ್ಲಿ ಬಿಎಂಟಿಸಿ ಸಿಬ್ಬಂದಿಗೆ ಗುಡ್‌ ನ್ಯೂಸ್ ನೀಡಿದೆ. ಬಿಎಂಟಿಸಿ ಸಿಬ್ಬಂದಿ ಮೇಲೆ ನಿಗಮದಲ್ಲಿ ದಾಖಲಾದ ಕೇಸ್‌ಗಳು ಖುಲಾಸೆಯಾಗಿದೆ. ಡ್ರೈವರ್, ಕಂಡೆಕ್ಟರ್, ಸಿಬ್ಬಂದಿ ಮೇಲೆ ದಾಖಲಾದ ಕೇಸ್ ಗಳು ಕ್ಲೋಸ್ ಆಗಿವೆ. ಸಿಬ್ಬಂದಿಗಳ ಮೇಲಿದ್ದ ಒಟ್ಟು 6 ಸಾವಿರದ 960 ಪ್ರಕರಣ ಖುಲಾಸೆ ಮಾಡಲಾಗಿದೆ. ಬಸ್‌ಗಳ ಆಪರೇಟ್ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments