Webdunia - Bharat's app for daily news and videos

Install App

ಗ್ರಾಹಕರಿಗೆ ಗುಡ್ ನ್ಯೂಸ್; ಸಬ್ಸಿಡಿ ರಹಿತ ಎಲ್.ಪಿ.ಜಿ. ಬೆಲೆಯಲ್ಲಿ 100 ರೂ. ಇಳಿಕೆ

Webdunia
ಸೋಮವಾರ, 1 ಜುಲೈ 2019 (09:51 IST)
ನವದೆಹಲಿ : ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ.




ಭಾನುವಾರ ಮಧ್ಯರಾತ್ರಿಯಿಂದ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 737.50ರೂ. ಯಿಂದ 637ಕ್ಕೆ ಇಳಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಒಸಿ) ತಿಳಿಸಿದೆ. ಇನ್ನು ಸಬ್ಸಿಡಿ ಸಹಿತ ಸಿಲಿಂಡರ್‌ ಗಳ ಬೆಲೆಯನ್ನು ಯಥಾ ಸ್ಥಿತಿಯಲ್ಲಿ ಮುಂದುವರೆಸಲಾಗಿದೆ.


ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಗಳು ಇಳಿಕೆಯಾಗಿರುವ ಕಾರಣ ಭಾರತೀಯ ಮಾರುಕಟ್ಟೆಯಲ್ಲೂ ಎಲ್‌ ಪಿಜಿ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಐಒಸಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಸೋನಿಯಾ ಗಾಂಧಿ ಮತದಾರರ ಪಟ್ಟಿ ಪ್ರಕರಣ: ಪರಿಶೀಲನಾ ಅರ್ಜಿಯ ಮೇಲಿನ ಆದೇಶ ಮುಂದೂಡಿಕೆ

ಮಲ್ಲಿಕಾರ್ಜುನರನ್ನು ಅಸ್ಪೃಶ್ಯರಂತೆ ನೋಡಲಾಗಿದೆ: ಪವನ್ ಖೇರಾ ಕಿಡಿ

ಕಾಡುಹಂದಿಗಳ ದಾಳಿಗೆ ನಾಲ್ವರು ರೈತರಿಗೆ ಗಾಯ

ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಶುದ್ಧೀಕರಿಸಿದವರ ವಿರುದ್ಧ ಎಫ್‌ಐಆರ್‌ಗೆ ರಾಹುಲ್ ಒತ್ತಾಯ

ಮುಂದಿನ ಸುದ್ದಿ
Show comments