Webdunia - Bharat's app for daily news and videos

Install App

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

Webdunia
ಶುಕ್ರವಾರ, 11 ಮಾರ್ಚ್ 2022 (17:53 IST)
54 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ.
10 ನೇ ತರಗತಿ, ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಮತ್ತು ಡಿಪ್ಲೊಮಾ ಪದವಿ ಪಡೆದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1ಲಕ್ಷದವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07.04.2022 ಆಗಿದ್ದು, ಆನ್‌ಲೈನ್/ಚಲನ್ ಮೂಲಕ ಶುಲ್ಕ ಪಾವತಿಯ ಕೊನೆಯ ದಿನಾಂಕ 12/04/2022 ಆಗಿದೆ. ಸಹಾಯಕ ನ್ಯಾಯಾಲಯದ ಕಾರ್ಯದರ್ಶಿ (ಸ್ಟೆನೋಗ್ರಾಫರ್) 54 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು - ಕರ್ನಾಟಕದಲ್ಲಿ ಕೆಲಸ ನೀಡಲಾಗುತ್ತದೆ.ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.44,900 - 1,42,400 ವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು http://karnatakajudiciary.kar.nic.in/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 7ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ಗೆ ಭೇಟಿ ನೀಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments