Daily Horoscope

Select Your Language

Notifications

webdunia
webdunia
webdunia
webdunia

ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ

purple line metro
ಮೆಟ್ರೊ ನೇರಳೆ ಮಾರ್ಗದಲ್ಲಿ ವಿಸ್ತರಿತ ನಿಲ್ದಾಣಗಳ ನಡುವೆ ನಡೆಯುತ್ತಿರುವ ವಿವಿಧ ಪರೀಕ್ಷೆಗಳು ಕೊನೇ ಹಂತ ತಲುಪಿದ್ದು ಸೆಪ್ಟೆಂಬರ್ 15 ರ ನಂತರ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ ಎಂಬ ಮಾಹಿತಿ ಸಿಕ್ಕಿದೆ. ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ-ಕೆ.ಆರ್‌. ಪುರ, ನಡುವೆ 2.5 ಕಿಲೋಮೀಟರ್‌ ಹಾಗೂ ಕೆಂಗೇರಿ-ಚಲ್ಲಘಟ್ಟದ ನಡುವೆ 1.9 ಕಿ.ಮೀ ಕಾಮಗಾರಿಗಳು ಬಾಕಿ ಉಳಿದಿದ್ದವು. ಸದ್ಯ ಮೆಟ್ರೋ ಮಾರ್ಗ ಸಂಪೂರ್ಣ ಸಿದ್ಧವಾಗಿದ್ದು ಚಾಲನೆ ಸಿಕ್ಕರೆ ನೇರಳೆ ಮಾರ್ಗವು ಪೂರ್ವ ಬೆಂಗಳೂರು ನಗರದ ಬಹುತೇಕ ಭಾಗಗಳಿಗೆ ಸಂಪರ್ಕಿಸುತ್ತದೆ ಅಂತಾ BMRCL ಎಂಡಿ ಅಂಜುಮ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಈವಾಗಲೇ ಎಚ್ಚೆತ್ತುಕೊಳ್ಳಿ ಅಲಕ್ಷ್ಯ ಮಾಡಿದ್ರೆ ಬೀಳುತ್ತೆ ದಂಡ!,