ಶಾಲಾ ಮಕ್ಕಳಿಗೊಂದು ಸಿಹಿಸುದ್ದಿ; ಮಂಗಳೂರು ದಸರಾ ರಜೆ ಕಡಿತ ಆದೇಶ ಹಿಂಪಡೆದ ಸರ್ಕಾರ

Webdunia
ಗುರುವಾರ, 27 ಸೆಪ್ಟಂಬರ್ 2018 (14:19 IST)
ಮಂಗಳೂರು : ಮಳೆ ಹಿನ್ನೆಲೆಯಲ್ಲಿ ಈ ಬಾರಿಯ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಸರ್ಕಾರ ತನ್ನ ಆದೇಶವನ್ನು ಹಿಂಪಡೆದಿರುವುದರ ಮೂಲಕ ಶಾಲಾ ಮಕ್ಕಳಿಗೆ ಸಂತಸವನ್ನುಂಟುಮಾಡಿದೆ.


ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,’ ಮಂಗಳೂರಿನಲ್ಲಿ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ. ಶಿಕ್ಷಣ ಇಲಾಖೆಯ ಎಂದಿನ ತೀರ್ಮಾನದಂತೆ ರಜೆ ನೀಡಲಾಗುವುದು ಎಂದು ಹೇಳಿದ್ದಾರೆ.


ಮಳೆ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ನೀಡಿದಕ್ಕಾಗಿ ದಸರಾ ರಜೆ ಕಡಿತ ಮಾಡಲಾಗಿತ್ತು. ಆದರೆ ಈ ಕುರಿತಾಗಿ ವಿರೋಧ ಬಂದ ಹಿನ್ನೆಲೆಯಲ್ಲಿ ಸರ್ಕಾರ ರಜೆ ಕಡಿತ ನಿರ್ಧಾರವನ್ನು ವಾಪಾಸ್ ಪಡೆದಿದೆ ಎಂದು ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments