Webdunia - Bharat's app for daily news and videos

Install App

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್‌: ಈ ಬಾರೀ ಅವಧಿಗೂ ಮುನ್ನಾ ಬೇಸಿಗೆ ರಜೆ

Sampriya
ಬುಧವಾರ, 5 ಮಾರ್ಚ್ 2025 (16:45 IST)
Photo Courtesy X
ರಾಜ್ಯದ ಶಾಲಾ ಮಕ್ಕಳಿಗೆ ಇನ್ನೇನು ಫೈನಲ್ ಪರೀಕ್ಷೆಗಳು ಆರಂಭಗೊಳ್ಳಲಿದೆ. ಆದರೆ ಪೋಷಕರು ಆದಷ್ಟು ಬೇಗ ಪರೀಕ್ಷೆ ಮುಗಿದು, ಮಕ್ಕಳಿಗೆ ಬೇಸಿಗೆ ರಜೆ ಸಿಗಲಿ ಎಂದು ಕಾಯುತ್ತಿದ್ದಾರೆ.

ಆದರೆ ಈ ಭಾರಿ ಅವಧಿಗೂ ಮುನ್ನಾ ಬೇಸಿಗೆ ರಜೆ ನೀಡುವ ಸಾಧ್ಯತೆಯಿದೆ.  ರಾಜ್ಯದ ಎಲ್ಲೆಡೆ ಬಿಸಿಲ ತಾಪಕ್ಕೆ ಜನರು ಸುಸ್ತಾಗಿ ಹೋಗಿದ್ದಾರೆ. ಇದರಿಂದ ಜನರು ಮನೆಯಿಂದ ಹೊರ ಹೋಗಲು ಹಿಂದೆ ಮುಂದೇ ನೋಡ್ತಾ ಇದ್ದಾರೆ.

ದಿನೇ ದಿನೇ ಬಿಸಿಲ ತಾಪ ಏರುತ್ತಿರುವುದರಿಂದ ಇದೀಗ ಶಾಲೆಗಳಲ್ಲಿ ಪರೀಕ್ಷೆ ಮುಗಿದ ಬೆನ್ನಲ್ಲೇ ಬೇಸಿಗೆ ರಜೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ಕೂಡಾ ಬಿಸಿಲ ತಾಪ ಏರುವ ಸಾಧ್ಯತೆಯಿದೆ. ಆದ್ದರಿಂದ ಆರೋಗ್ಯದ ಕಾಳಜಿಯನ್ನು ಮಾಡುವುದು ತುಂಬಾನೇ ಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments