Webdunia - Bharat's app for daily news and videos

Install App

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Webdunia
ಸೋಮವಾರ, 15 ಜೂನ್ 2020 (20:09 IST)
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಬಂದಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲಿದ್ದು, ಈ ಸಂಬಂಧ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಸನ ಮತ್ತು ತಾಲ್ಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾರಿಗೆ ಮತ್ತು ಪರೀಕ್ಷಾ ಸಂಬಂಧ ವಿದ್ಯಾರ್ಥಿಗಳು ಮತ್ತು ಪೋಷಕರು ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಪಡೆಯಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಉಪನಿರ್ದೇಶಕರ ಕಚೇರಿ ಜಿಲ್ಲಾ ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-268234. ಮೊಬೈಲ್ ನಂ. 9448957182, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ, ಆಲೂರು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08170-218226. ಮೊಬೈಲ್ ನಂ. 9448885370, 8660914823, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಕಲಗೂಡು ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ:08175-220216. ಮೊಬೈಲ್ ನಂ. 9740053988, 8951261053, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಅರಸೀಕೆರೆ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08174-232339. ಮೊಬೈಲ್ ನಂ. 9449630351, 8618198944, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಬೇಲೂರು ತಾಲ್ಲೂಕು ನೋಡಲ್ ಅಧಿಕಾರಿಗಳ ದೂ. ಸಂಖ್ಯೆ: 08177-222278. ಮೊಬೈಲ್ ನಂ. 9740521331.

ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಚನ್ನರಾಯಪಟ್ಟಣ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08176-252305. ಮೊಬೈಲ್ ನಂ. 9535203063, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹಾಸನ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08172-267134. ಮೊಬೈಲ್ ನಂ. 8217572879, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಹೊಳೆನರಸೀಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂರವಾಣಿ ಸಂಖ್ಯೆ: 08175-273257. ಮೊಬೈಲ್ ನಂ. 7019580623, ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ಸಕಲೇಶಪುರ ತಾಲ್ಲೂಕು ನೋಡಲ್ ಅಧಿಕಾರಿಗಳು ದೂ. ಸಂಖ್ಯೆ: 08173-244302. ಮೊಬೈಲ್ ನಂ. 8970635857ಗೆ ಸಂಪರ್ಕಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments