ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

Sampriya
ಶನಿವಾರ, 13 ಸೆಪ್ಟಂಬರ್ 2025 (22:27 IST)
Photo Credit X
ಚಾಮರಾಜನಗರ: ಮಲೆ ಮಹದೇಶ್ವರ ದರ್ಶನಕ್ಕೆ ಈಚೆಗೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಇದೀಗ ಭಕ್ತರ ಸುಗಮ ದರ್ಶನಕ್ಕಾಗಿ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುತ್ತಿದೆ. 

ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಮಲೆ ಮಹದೇಶ್ವರ ಬೆಟ್ಟ ಕೂಡಾ ಒಂದಾಗಿದೆ. ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆ ಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ. 

ಇನ್ನೂ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ್ಮೇಲೆ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹಾಗಾಗಿ, ಭಕ್ತರು ಸುಗಮ ಹಾಗೂ ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂ ‌ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. 

ಈ ಕಾಂಪ್ಲೆಕ್ಸ್‌ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಉಪಾಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments