Daily Horoscope
✕

ಸ್ವಂತ ಉದ್ಯೋಗ ಮಾಡುವವರಿಗೆ ಗುಡ್ ನ್ಯೂಸ್

Webdunia
ಶುಕ್ರವಾರ, 18 ಸೆಪ್ಟಂಬರ್ 2020 (21:47 IST)
ಸ್ವಂತ ಉದ್ಯೋಗ ಮಾಡುವ ಯುವಜನತೆಗೆ ಗುಡ್ ನ್ಯೂಸ್ ಇದಾಗಿದೆ.

2020-21 ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ  ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಯಾಗಿ ಮನೆಯ ಹಿತ್ತಲಿನಲ್ಲಿ ಪೌಷ್ಠಿಕ ತೋಟ ಅಭಿವೃದ್ಧಿ ಕಾರ್ಯಕ್ರಮದಡಿ ಪೌಷ್ಠಿಕ ತೋಟ ನಿರ್ಮಿಸಿಕೊಳ್ಳಬಹುದು.

ಎನ್‌ಆರ್‌ಎಲ್‌ಎಂ ಒಗ್ಗೂಡಿಸುವಿಕೆಯಡಿ ಸಮುದಾಯ ಆಧಾರಿತ ಕಾಮಗಾರಿಯಾಗಿ ಸ್ವ-ಸಹಾಯ ಗುಂಪುಗಳಿಗೆ ಅಣಬೆ ಕೃಷಿ ಶಡ್ ನಿರ್ಮಾಣ ಮಾಡಿಕೊಳ್ಳಬಹುದು.
 ಆಸಕ್ತ ರೈತರು ಹಾಗೂ ಸ್ವ-ಸ್ವಹಾಯ ಗುಂಪುಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಗದಗ  ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೀಗಂತ ಗದಗ ತೊಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಕಾಂತ್ ಕೋಟಿಮನಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments