Select Your Language

Notifications

webdunia
webdunia
webdunia
webdunia

ನಿರುದ್ಯೋಗಿಗಳಿಗೆ ಶುಭ ಸುದ್ದಿ ; ಉದ್ಯೋಗ ಮೇಳ

ನಿರುದ್ಯೋಗಿಗಳಿಗೆ ಶುಭ ಸುದ್ದಿ ; ಉದ್ಯೋಗ ಮೇಳ
ಚಿತ್ರದುರ್ಗ , ಭಾನುವಾರ, 23 ಫೆಬ್ರವರಿ 2020 (17:14 IST)
ನಿರುದ್ಯೋಗಿಗಳಿಗಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ಫೆ. 26 ರಂದು ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಫೆ. 26 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳಕ್ಕೆ ಚಾಲನೆ ದೊರೆಯಲಿದ್ದು, ಸಂಜೆ 4 ಗಂಟೆಗೆ ಮುಗಿಯಲಿದೆ.

ವಿವಿಧ ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳುತ್ತಿವೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು.



Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಯನ್ನು ಕೊಂದ ಡಾಕ್ಟರ್ ಕೇಸ್ ; ಪ್ರೇಯಸಿ ಆತ್ಮಹತ್ಯೆಗೆ ಶರಣು