ಸಿಇಟಿ ಕೌನ್ಸೆಲಿಂಗ್ ಯಾವಾಗ ಎಂದು ಕಾಯ್ತಿದ್ದೀರಾ, ಇಲ್ಲಿದೆ ಗುಡ್ ನ್ಯೂಸ್

Krishnaveni K
ಗುರುವಾರ, 26 ಜೂನ್ 2025 (10:23 IST)
Photo Credit: X
ಬೆಂಗಳೂರು: ಸಿಇಟಿ ಪರೀಕ್ಷೆ ಫಲಿತಾಂಶ ಬಂದ ಬಳಿಕ ಕೌನ್ಸೆಲಿಂಗ್ ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕಾದಿದೆ. ಕೌನ್ಸೆಲಿಂಗ್ ಯಾವಾಗ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ರಾಜ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಸೀಟು ಹಂಚಿಕೆ ಪ್ರಕ್ರಿಯೆ ಈ ಬಾರಿ ವಿಳಂಬವಾಗಿದೆ. ಇದರಿಂದ ವಿದ್ಯಾರ್ಥಿಗಳ ಟೆನ್ಷನ್ ಹೆಚ್ಚಾಗಿದೆ. ಯಾವ ಕಾಲೇಜು ಸಿಗುತ್ತದೋ ಎಂಬ ಆತಂಕವಾಗಿದೆ. ಎಲ್ಲಾ ಸರಿ ಹೋಗಿದ್ದರೆ ಇದೇ ವಾರ ಸಿಇಟಿ ಕೌನ್ಸೆಲಿಂಗ್ ನಡೆಯಬೇಕಿತ್ತು.

ಆದರೆ ಇಂಜಿನಿಯರಿಂಗ್, ವೈದ್ಯ ಮತ್ತಿತ್ತರ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ ಕೈ ಸೇರಿರಲಿಲ್ಲ. ಹೀಗಾಗಿ ವಿಳಂಬವಾಗುತ್ತಿದೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ಜುಲೈ ಮೊದಲ ವಾರದಲ್ಲಿ ಸಿಇಟಿ ಕೌನ್ಸೆಲಿಂಗ್ ನಡೆಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಸೀಟ್ ಹಂಚಿಕೆ ಪ್ರಕ್ರಿಯೆ ನಡೆಸಲು ಎಂಜಿನಿಯರಿಂಗ್ ನ ಕರಡು ಸೀಟ್ ಮ್ಯಾಟ್ರಿಕ್ಸ್ ಮಾತ್ರ ಕೆಇಎ ಕೈ ಸೇರಿದೆ. ಅಂತಿಮ ಸೀಟ್ ಮ್ಯಾಟ್ರಿಕ್ಸ್ ಕೈ ಸೇರದೇ ಆಪ್ಷನ್ ಎಂಟ್ರಿಗೆ ಅವಕಾಶ ಮಾಡಿಕೊಡಲು ಸಾಧ್ಯವಿಲ್ಲ. ಹೀಗಾಗಿ ಕೌನ್ಸೆಲಿಂಗ್ ವಿಳಂಬವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments