Select Your Language

Notifications

webdunia
webdunia
webdunia
webdunia

ಸಾರಿಗೆ ನೌಕರರಿಗೆ ಗುಡ್ ನ್ಯೂಸ್

Good news for transport workers
ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿದೆ.ಕಳೆದ ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕೆ ಸಾರಿಗೆ ನೌಕರರು ಬೇಡಿಕೆ ಇಟ್ಟಿದ್ದರು.ವೇತನ ಹೆಚ್ಚಳಕ್ಕಾಗಿ ಮುಷ್ಕರಕ್ಕೂ ಮುಂದಾಗಿದ್ದರು.ಇದೀಗ ಸಿಬ್ಬಂದಿಗಳ ಬೇಡಿಕೆ ಈಡೇರಿಸಿ ಸರ್ಕಾರ ಆದೇಶ ಹೊರಡಿಸಿದೆ.15% ವೇತನ ಶ್ರೇಣಿಗಳನ್ನ ಪರಿಷ್ಕರಿಸಿ ಅಧಿಕೃತ ಆದೇಶ ಸರ್ಕಾರ ಹೊರಡಿಸಿದೆ.2023 ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿಗೊಳಿಸುವಂತೆ ಅಧಿಕೃತ ಆದೇಶವನ್ನ ಸರ್ಕಾರ ಹೊರಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಕೀಯದಲ್ಲಿ ಚುನಾವಣಾ ನೀತಿ ಹೊರಬಿಳುತ್ತಿದ್ದಂತೆ ಹೈ ಆಲರ್ಟ್ ಆಗಿರುವ ಅಧಿಕಾರಿಗಳು