ಬೆಂಗಳೂರು – ಹೊನ್ನಾವರ ವಾಹನ ಸವಾರರಿಗೆ ಗುಡ್ ನ್ಯೂಸ್ ಏನು ಗೊತ್ತಾ?

Webdunia
ಶನಿವಾರ, 15 ಡಿಸೆಂಬರ್ 2018 (17:32 IST)
ಬೆಂಗಳೂರು -ಹೊನ್ನಾವರ ವಾಹನ ಸವಾರರಿಗೆ ಸಿಹಿಸುದ್ದಿ ಬಂದಿದೆ.

ಸುಮಾರು 2032 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು -ಹೊನ್ನಾವರ ರಸ್ತೆ ಅಗಲೀಕರಣ ನಡೆಯಲಿದೆ. ದ್ವಿಪಥದಿಂದ ಚತುಷ್ಪತದ ಮೇಲ್ದರ್ಜೆಗೆ ಏರಲಿದೆ ಎಂದು ತುಮಕೂರು ಸಂಸದ‌ ಮುದ್ದಹನುಮೆಗೌಡ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಅಧಿಕೃತ ಕಾಮಗಾರಿಗೆ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ಬಳಿ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.  ತುಮಕೂರಿನಿಂದ ಶಿವಮೊಗ್ಗದ ವರೆಗೆ ಒಟ್ಟು ಮೂರು ಹಂತದಲ್ಲಿ ರಸ್ತೆ ಅಗಲೀಕರಣ ಕೆಲಸ ನಡೆಯಲಿದೆ. ಅಲ್ಲದೇ ಟೋಲ್  ಸಂಗ್ರಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments