ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್

geetha
ಶನಿವಾರ, 13 ಜನವರಿ 2024 (15:00 IST)
ಬೆಂಗಳೂರು-ಬೆಂಗಳೂರಿನಲ್ಲಿ ಜನವರಿ 17ರಂದು ಇಂಡಿಯಾ ಹಾಗೂ ಅಪ್ಘಾನಿಸ್ತಾನ ಟಿ-20 ಮ್ಯಾಚ್  ಹಿನ್ನೆಲೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  ಪಂದ್ಯ ನಡೆಯಲಿದೆ.ಹೀಗಾಗಿ ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಮ್ಯಾಚ್ ಮುಗಿದ ನಂತರ ಕ್ರೀಡಾಂಗಣದಿಂದ ನಗರದ ವಿವಿಧ ಕಡೆಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಿದೆ.

ಚಿನ್ನಸ್ವಾಮಿಯಿಂದ ನಗರದ 12 ಭಾಗಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ.ಚಿನ್ನಸ್ವಾಮಿ ಕ್ರೀಡಾಂಗಣದಿಂದ ಕಾಡುಗೋಡಿ ,ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ,ಕೆಂಗೇರಿ ,ನೆಲಮಂಗಲ 5ನೇ ಹಂತ, ಬಾಗಲೂರು, ಹೊಸಕೋಟೆಗೆ ಹೆಚ್ಷಿನ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಇವಳೆಂಥಾ ಮಗಳು, ಹೊತ್ತು ಹೆತ್ತು ಸಾಕಿದ ತಾಯಿ ಮೇಲೆಯೇ ಮಗಳ ದರ್ಪ

ದಿತ್ವಾ ಚಂಡಮಾರುತ, ಲಕ್ಷ ಮಂದಿಗೆ ಊಟ, ವಸತಿ ವ್ಯವಸ್ಥೆ ಮಾಡಿದ ತಮಿಳುನಾಡು ಸರ್ಕಾರ

ಮುಂದಿನ ಸುದ್ದಿ
Show comments