Daily Horoscope
✕

ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್

Webdunia
ಸೋಮವಾರ, 14 ನವೆಂಬರ್ 2022 (10:39 IST)
ವಿದ್ಯಾರ್ಥಿಗಳ ಬಿಎಂಟಿಸಿ ಪಾಸ್ ಸಂಜೆ 7.30 ರ ನಂತರ ಮಾನ್ಯವಿಲ್ಲವೆಂದು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಟಿಕೆಟ್ ನೀಡಬಾರದು ಎಂದು ಬಿಎಂಟಿಸಿ ಸೂಚೆನೆ ನೀಡಿದೆ.

ವಿದ್ಯಾರ್ಥಿಗಳು ಸಂಜೆ 7.30 ರ ನಂತರ ಬಿಎಂಟಿಸಿ ಬಸ್ನಲ್ಲಿ ಸಂಚಾರಿಸುವಾಗಿಲ್ಲ ಎಂದು ಬಸ್ ನಿರ್ವಾಹಕರು ಟಿಕೆಟ್ ನೀಡುತ್ತಿದ್ದರು. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಹೀಗಾಗಿ ವಿದ್ಯಾರ್ಥಿಗಳು ಬಿಎಂಟಿಸಿ ಕಚೇರಿಗೆ ದೂರು ಸಲ್ಲಿಸಿದ್ದರು.

ವಿದ್ಯಾರ್ಥಿಗಳ ದೂರನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಬಿಎಂಟಿಸಿ ಪಾಸ್ ಉಪಯೋಗಿಸಿಕೊಂಡು ಯಾವ ಸಮಯದಲ್ಲಿ ಬೇಕಾದರೂ ಪ್ರಯಾಣಿಸಬಹುದು. ಹೀಗಾಗಿ ನಿರ್ವಾಹಕರು ಟಿಕೆಟ್ ತೆಗೆದುಕೊಳ್ಳುವಂತಿಲ್ಲ ಎಂದು ಬಿಎಂಟಿಸಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments