Webdunia - Bharat's app for daily news and videos

Install App

ಚಿಕ್ಕಮಗಳೂರಿನಿಂದ ತಿರುಪತಿಗೆ ಪ್ರಯಾಣ ಬೆಳೆಸುವವರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌

Sampriya
ಗುರುವಾರ, 10 ಜುಲೈ 2025 (17:28 IST)
ಬೆಂಗಳೂರು: ಕರ್ನಾಟಕದ ಮಲೆನಾಡು ಪ್ರದೇಶ ಹಾಗೂ ಆಂಧ್ರಪ್ರದೇಶದ ತಿರುಪತಿಗೆ ರೈಲ್ವೆ ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ ರೈಲ್ವೆ ಮಂಡಳಿ ಇದೀಗ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ.

ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು– ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು ಚಲಿಸಲಿದ್ದು, ಮಧ್ಯಾಹ್ನ 12 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 02:30 ಕ್ಕೆ ತಿರುಪತಿಗೆ ತಲುಪಲಿದೆ.

ಈ ರೈಲಿಗೆ ಒಟ್ಟು 18 ಎಲ್‌ಹೆಚ್‌ಬಿ ಕೋಚ್‌ಗಳು ಇರುತ್ತವೆ. 

ನಿಯಮಿತ ರೈಲು ಸೇವೆಗಳು:

1. ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 17 (ಗುರುವಾರ)ರಿಂದ ನಿಯಮಿತ ಸೇವೆ ಪ್ರಾರಂಭವಾಗಲಿದೆ.
2. ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 18 (ಶುಕ್ರವಾರ)ರಿಂದ ನಿಯಮಿತ ಸೇವೆ ಆರಂಭವಾಗಲಿದೆ.

ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಸಂಜೆ 17:30 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಶನಿವಾರ ಬೆಳಗ್ಗೆ 07:40 ಕ್ಕೆ ತಿರುಪತಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ನಿಲ್ದಾಣಗಳಲ್ಲಿ ನಿಲ್ಲಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments