Select Your Language

Notifications

webdunia
webdunia
webdunia
webdunia

ದ್ವಿತಿಯ ಪಿಯು ಪರೀಕ್ಷೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್

Good news from Transport Department for students who are appearing for second PU exam
bangalore , ಶುಕ್ರವಾರ, 3 ಮಾರ್ಚ್ 2023 (19:25 IST)
ಮಾರ್ಚ್ 9 ರಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವ ಹಿನ್ನೆಲೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ನೀಡಿದೆ.ಪರೀಕ್ಷೆ ಸಂಭಂದ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಗೆ ತೆರಳಲು ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದೆ.ಮಾರ್ಚ್ 9 ರಿಂದ 29 ರ ವರೆಗೆ ವಿದ್ಯಾರ್ಥಿಗಳಿಗೆ  ಕೆ ಎಸ್ ಆರ್ ಟಿ ಸಿ ಸೌಲಭ್ಯ ಕಲ್ಪಿಸಿದೆ.ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.ಉಚಿತ ವಾಗಿ ಬಸ್ ನಲ್ಲಿ ಪ್ರಯಾಣಿಸಲು ಪರೀಕ್ಷಾ ಪ್ರವೇಶ ಪತ್ರ ಕಡ್ಡಾಯವಾಗಿದ್ದು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಣ ಇಲಾಖೆಯ ಶಾಲಾ ಕುರಿತ ಕೆಲಸಗಳಿಗೆ ಡಿಜಿಟಲ್ ಟಚ್