Daily Horoscope
✕

7ನೇ ತರಗತಿಯ ವಿದ್ಯಾರ್ಥಿಗಳಿಗೊಂದು ಸಿಹಿಸುದ್ದಿ

Webdunia
ಸೋಮವಾರ, 14 ಅಕ್ಟೋಬರ್ 2019 (10:41 IST)
ಬೆಂಗಳೂರು : 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸಚಿವ ಎಸ್ ಸುರೇಶ್ ಕುಮಾರ್ ಇದೀಗ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ.



ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಮಾಡಿ ಮಕ್ಕಳ ಕಲಿಕೆಯ ಮೌಲ್ಯಮಾಪನ ಮಾಡಲಾಗುತ್ತದೆಯೇ ಹೊರತು ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂಬುದಾಗಿ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

 

ಈ ಹಿಂದೆ 7ನೇ ತರಗತಿಯಲ್ಲಿ ನಡೆಯುತ್ತಿದ್ದ ಪಬ್ಲಿಕ್ ಪರೀಕ್ಷೆಯನ್ನು ತೆಗೆದುಹಾಕಿದ ಪರಿಣಾಮ ಮಕ್ಕಳ ಕಲಿಕೆಯಲ್ಲಿ ಉತ್ತಮ ಫಲಿತಾಂಶ ಕಂಡುಬಂದಿಲ್ಲ. ಈ ಹಿನ್ನಲೆಯಲ್ಲಿ ಮತ್ತೆ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ಅವರು ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments