ನಾಳೆಯೂ ರಾಜ್ಯದಲ್ಲಿ ಉತ್ತಮ ಮಳೆಯ ಮುನ್ಸೂಚನೆ

Sampriya
ಬುಧವಾರ, 8 ಮೇ 2024 (19:53 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸದ್ಯ ಬಿಸಿಲು, ಮೋಡದ ವಾತಾವರಣದೊಂದಿಗೆ ಇದೀಗ ಗುಡುಗು ಗಾಳಿ ಸಹಿತ ಮಳೆಯಾಗುತ್ತಿದೆ.

ಇನ್ನೂ ನಾಳೆ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲವು
ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ರಸ್ತೆ ಗುಡಿಸುವ ಯಂತ್ರ ಖರೀದಿಸಿ 613 ಕೋಟಿ ರೂ ಗುಳುಂ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆರೋಪ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments