Daily Horoscope
✕

ಮೆಟ್ರೋ ಕ್ಯೂಆರ್‌ ಕೋಡ್‌ ಟಿಕೆಟ್‌ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Webdunia
ಶುಕ್ರವಾರ, 9 ಡಿಸೆಂಬರ್ 2022 (19:50 IST)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ ಹೊಸದಾಗಿ ಪರಿಚಯಿಸಿರುವ ಕ್ಯೂಆರ್‌ ಕೋಡ್‌ ಟಿಕೆಟ್‌ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕ್ಯೂಆರ್‌ ಟಿಕೆಟ್‌ ಪಡೆದು ನವೆಂಬರ್‌ ತಿಂಗಳಿನಲ್ಲಿ 2.1 ಲಕ್ಷ ಜನರು ಪ್ರಯಾಣಿಸಿದ್ದಾರೆ. ನವೆಂಬರ್‌ 1 ರಂದು ಹೊಸ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಬಿಎಂಆರ್‌ಸಿಎಲ್‌ ಪ್ರಕಾರ, ಕ್ಯೂಆರ್‌ ಕೋಡ್‌ ಬಳಸಿ ಪ್ರಯಾಣಿಸಿದವರ ಸಂಖ್ಯೆ ನವೆಂಬರ್‌ ಮೊದಲ ವಾರದಲ್ಲಿ ನಿತ್ಯದ ಸರಾಸರಿ 3,167 ಇತ್ತು. ಎರಡು, ಮೂರು ಹಾಗೂ ನಾಲ್ಕನೇ ವಾರದಲ್ಲಿ ಕ್ರಮವಾಗಿ 6,365, 9,070 ಮತ್ತು 10,100 ಪ್ರಯಾಣಿಕರು ಕ್ಯೂಆರ್‌ ಕೋಡ್‌ ಬಳಸಿ ಪ್ರಯಾಣಿಸಿದ್ದಾರೆ. ಪ್ರತಿ ವಾರವು ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದು ಕಂಡು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments