Webdunia - Bharat's app for daily news and videos

Install App

ಗುಡ್‌ನ್ಯೂಸ್‌ː ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಳ

Webdunia
ಶನಿವಾರ, 16 ಸೆಪ್ಟಂಬರ್ 2023 (15:27 IST)
ಮೈಸೂರು: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಂತಸ ತಂದಿದೆ.

ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಒಂದೇ ವಾರದಲ್ಲಿ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ.

ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯದ ಮಟ್ಟ ದಿನೇ ದಿನೇ ಕುಸಿಯುತ್ತಿತ್ತು. 2,284 ಅಡಿಯಷ್ಟಿದ್ದ ನೀರಿನ ಪ್ರಮಾಣ 2,273 ಅಡಿಗೆ ಕುಸಿತಕಂಡಿತ್ತು. ಆದ್ರೆ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದಾಗಿ ನೀರಿನ ಮಟ್ಟವೂ ಏರಿಕೆಯಾಗಿದೆ. ಸದ್ಯ ಡ್ಯಾಂನಲ್ಲಿ 2,276.26 ಅಡಿಯಷ್ಟು ನೀರು ಸಂಗ್ರಹವಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments