25 ವರ್ಷ ಪೂರೈಸಿದ ಸಂಭ್ರಮದಲ್ಲಿ ಗೂಗಲ್

Webdunia
ಗುರುವಾರ, 28 ಸೆಪ್ಟಂಬರ್ 2023 (14:00 IST)
ಜಾಗತಿಕವಾಗಿ ಇಂಟರ್ನೆಟ್ ಅಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಸರ್ಚ್ ಎಂಜಿನ್ ಗೂಗಲ್ ಇಂದು 25 ವರ್ಷವನ್ನು ಪೂರೈಸಿದೆ.ವಿಭಿನ್ನವಾದ ಡೂಡಲ್‌ನೊಂದಿಗೆ ಗೂಗಲ್ ತನ್ನ 25ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದೆ. ಗೂಗಲ್ ಈ ಬಗ್ಗೆ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದೆ. ಕಳೆದ 25 ವರ್ಷಗಳಲ್ಲಿ ಕಂಪನಿ ಬೆಳೆದು ಬಂದ ಹಾದಿ, 1998ರಿಂದ 2023ರ ವರೆಗೆ ತನ್ನ ಬದಲಾದ ಲೋಗೋಗಳನ್ನು ತೋರಿಸುವ ಡೂಡಲ್ ಅನ್ನು ತನ್ನ ಬ್ಲಾಗ್‌ನಲ್ಲಿ ಹಂಚಿಕೊಂಡಿದೆ. 90ರ ದಶಕದ ಉತ್ತರಾರ್ಧದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ಕಾರ್ಯಕ್ರಮದಲ್ಲಿ ಭೇಟಿಯಾದ ಡಾಕ್ಟರೇಟ್ ವಿದ್ಯಾರ್ಥಿಗಳಾದ ಸೆರ್ಗೆ ಬ್ರಿನ್ ಮತ್ತು ಲ್ಯಾರಿ ಪೇಜ್ ಅವರು ಗೂಗಲ್ ಅನ್ನು ಅಭಿವೃದ್ಧಿಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಹವಾಮಾನ ವರದಿ, ಇಂದಿನ ಬದಲಾವಣೆ ಗಮನಿಸಿ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments