ಭಾರತದಲ್ಲಿ ಕ್ರೋಮ್‌ಬುಕ್‌ ಲ್ಯಾಪ್‌ಟಾಪ್‌ ತಯಾರಿಕೆ ಆರಂಭಿಸಿದ ಗೂಗಲ್

Webdunia
ಬುಧವಾರ, 4 ಅಕ್ಟೋಬರ್ 2023 (15:23 IST)
ಟೆಕ್‌ ದೈತ್ಯ ಗೂಗಲ್‌ ತನ್ನ ಮೇಡ್‌ ಇನ್‌ ಇಂಡಿಯಾ ಕ್ರೋಮ್‌ಬುಕ್‌ ಲ್ಯಾಪ್‌ಟಾಪ್‌ಗಳು ಪರ್ಸನಲ್‌ ಕಂಪ್ಯೂಟರ್‌ ಉತ್ಪಾದನೆಗಳ ವಿಚಾರದಲ್ಲಿ ದೈತ್ಯರಾಗಿರುವ ಎಚ್‌ಪಿ ಕಂಪನಿಯ ಜೊತೆ ಸೇರಿ ತಯಾರಿಸಲು ಆರಂಭಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್‌ ಇಂಡಿಯಾ ಕಾರ್ಯಕ್ರಮದ ನಿಟ್ಟಿನಲ್ಲಿ ದೊಡ್ಡ ಬೂಸ್ಟ್ ಕೊಡುವಂಥ ವಿಚಾರವಾಗಿದೆ. 'ಭಾರತದಲ್ಲಿ ಕ್ರೋಮ್‌ಬುಕ್ಸ್‌ ತಯಾರಿಸಲು ನಾವು ಎಚ್‌ಪಿ ಜೊತೆ ಪಾಲುದಾರರಾಗಿದ್ದೇವೆ. ಇವುಗಳು ಭಾರತದಲ್ಲಿ ತಯಾರಿಸಲಾದ ಮೊದಲ ಕ್ರೋಮ್‌ಬುಕ್ಸ್ ಆಗಿದ್ದು, ಭಾರತೀಯ ವಿದ್ಯಾರ್ಥಿಗಳು ಕೈಗೆಟುಕುವ ಮತ್ತು ಸುರಕ್ಷಿತ ಕಂಪ್ಯೂಟರ್‌ ಹೊಂದಲು ಇದು ಸಹಾಯ ಮಾಡುತ್ತದೆ' ಎಂದು ಗೂಗಲ್‌ ಸಿಇಒ ಭಾರತೀಯ ಮೂಲದ ಸುಂದರ್ ಪಿಚೈ ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಲ್ಲಾ ಕಾರಾಗೃಹದಲ್ಲಿ ಜೆಡಿಎಸ್‌, ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ನಿಖಿಲ್‌ ಕುಮಾರಸ್ವಾಮಿ

ಜರ್ಮನಿಯ ಸ್ಟೇಡ್ ನಗರದಲ್ಲಿ ಗುಂಡಿನ ದಾಳಿ, ಐದು ಮಂದಿ ಸಾವು

ಭಾರೀ ಜನದಟ್ಟಣೆ: ಅಹಮದಾಬಾದ್ - ಮಂಗಳೂರು ಸಾಪ್ತಾಹಿಕ ವಿಶೇಷ ರೈಲು ಆಗಸ್ಟ್ 1 ರವರೆಗೆ ವಿಸ್ತರಣೆ

ಮದ್ಯ ಸೇವಿಸಿ ಟಾರ್ಚರ್ ನೀಡುತ್ತಾನೆಂದು ಪತಿ ಮಲಗಿದ್ದಾಗ ಪತ್ನಿ ಹೀಗೆ ಮಾಡುವುದಾ

ಮುಂಬೈನಲ್ಲಿ ಭಾರೀ ಮಳೆ: ನಗರ, ನೆರೆಯ ಪ್ರದೇಶಗಳಿಗೆ ಆರೆಂಜ್ ಅಲರ್ಟ್‌, Video

ಮುಂದಿನ ಸುದ್ದಿ
Show comments