Publish Date: Thu, 22 Feb 2018 (21:04 IST)
Updated Date: Thu, 22 Feb 2018 (21:06 IST)
ಅಧಿಕಾರಿಗಳನ್ನು ಬೆದರಿಸಿ ಲಾಭ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಮುಖಂಡರು ಗೂಂಡಾ ರಾಜ್ಯವನ್ನಾಗಿಸಿದ್ದಾರೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂತಹ ಹಲವು ಘಟನೆಗಳು ನಡೆದಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ ಎಂದು ಕಿಡಿ ಕಾರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಪ್ರವಾಸದಿಂದ ಕಾಂಗ್ರೆಸ್ ಮುಖಂಡರು ವಿಚಲಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.