Select Your Language

Notifications

webdunia
webdunia
webdunia
webdunia

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನಿಗೆ ಗೂಸಾ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದವನಿಗೆ ಗೂಸಾ
ಹುಬ್ಬಳ್ಳಿ , ಬುಧವಾರ, 24 ಜೂನ್ 2020 (19:25 IST)

ಯುವತಿಯರು ಹಾಗೂ ಮಹಿಳೆಯರ ಬಟ್ಟೆಗಳನ್ನು ವಿಕೃತನೊಬ್ಬ ಕಳ್ಳತನ ಮಾಡುತ್ತಿದ್ದ ಘಟನೆ ನಡೆದಿದೆ.


ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ, ನೇಕಾರ ನಗರ, ಈಶ್ವರ ನಗರಗಳಲ್ಲಿ ವಿಕೃತ ವ್ಯಕ್ತಿಯೊಬ್ಬ ಮಹಿಳೆಯರ ಬಟ್ಟೆಗಳನ್ನು ಕದಿಯುತ್ತಿದ್ದನು.

ಕಳ್ಳತನ ಮಾಡುವಾಗಲೇ ಜನರ ಕೈಗೆ ಸಿಕ್ಕಿ ಬಿದ್ದು ಗೂಸಾ ತಿಂದಿದ್ದಾನೆ.

ಸ್ಥಳೀಯರು ಗೂಸಾ ನೀಡಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತ್ಸೆ ಅಂತ ಯುವತಿಯನ್ನು ಕೊಂದ ಪಾಗಲ್ ಪ್ರೇಮಿ ಬಂಧನ