Webdunia - Bharat's app for daily news and videos

Install App

ಹಾಲು ಕರೆದು ಲಕ್ಷ ರೂಪಾಯಿ ಗೆದ್ದ ಗೋಪಾಲಕ

Webdunia
ಸೋಮವಾರ, 10 ಫೆಬ್ರವರಿ 2020 (14:15 IST)
ಹೆಚ್ಚು ಹಾಲು ಕರೆಯುವ ಸ್ಪರ್ಧೆಯು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಂಡ್ಯದ ಪಾಂಡವಪುರ  ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾವೇರಿ ಗೋಪಾಲಕರ ಸಮಿತಿಯ ವತಿಯಿಂದ ರಾಜ್ಯಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ನಡೆಯಿತು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಪ್ರಗತಿಪರ ರೈತರು ತಮ್ಮ ಹಸುಗಳೊಂದಿಗೆ ಆಗಮಿಸಿ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಕೆಜಿಎಫ್ ಚಲನಚಿತ್ರದ ಖಳನಟ ಗರುಡ ಅನಿಲ್ ಕುಮಾರ್ ಅವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ಗೋಪಾಲಕರಿಗೆ ಬಹುಮಾನ ವಿತರಿಸಿ ಮಾತನಾಡಿದ ಸಚಿವ ಡಾ.ನಾರಾಯಣಗೌಡ, ಗೋವುಗಳ ಸಾಕಾಣಿಕೆ ಹಾಗೂ ಸಂರಕ್ಷಣೆ, ಕ್ಷೀರಕ್ರಾಂತಿಗೆ ಹಾಲು ಕರೆಯುವ ಸ್ಪರ್ಧೆಯು ಪ್ರೋತ್ಸಾಹದಾಯಕವಾಗಿದೆ ಎಂದ್ರು.

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗೋಪಾಲಕರಿಗೆ ಪ್ರಥಮ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 75 ಸಾವಿರ ರೂ., ತೃತೀಯ ಬಹುಮಾನ 50 ಸಾವಿರ ರೂ., ಚತುರ್ಥ ಬಹುಮಾನ 25 ಸಾವಿರ ರೂ., ಮತ್ತು ಐದನೇ ಬಹುಮಾನವಾಗಿ 10 ಸಾವಿರ ರೂಪಾಯಿ ನಗದು ಹಣ ಮತ್ತು ಪಾರಿತೋಷಕಗಳನ್ನು ವಿತರಿಸಲಾಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments