ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.