Webdunia - Bharat's app for daily news and videos

Install App

ಬಜೆಟ್ ಅಧಿವೇಶನದಲ್ಲಿ ಅರ್ಧದಲ್ಲೇ ಭಾಷಣ ಮೊಟುಕುಗೊಳಿಸಿದ ರಾಜ್ಯಪಾಲರು

Webdunia
ಬುಧವಾರ, 6 ಫೆಬ್ರವರಿ 2019 (13:31 IST)
ಬೆಂಗಳೂರು : ವಿಧಾನಸಭೆ ಬಜೆಟ್ ಅಧಿವೇಶನದಲ್ಲಿ ಸರ್ಕಾರದಲ್ಲಿ ಬಹುಮತವಿಲ್ಲದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದ್ದ ಪರಿಣಾಮ ರಾಜ್ಯಪಾಲರ ಭಾಷಣ ಅರ್ಧದಲ್ಲೇ ಮುಕ್ತಾಯಗೊಂಡಿದೆ.


ರಾಜ್ಯಪಾಲ ವಿ.ಆರ್.ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ  ಭಾವಿಗೆ ಇಳಿದು ಸರ್ಕಾರಕ್ಕೆ ಸದಸ್ಯರ ಬೆಂಬಲ ಇಲ್ಲ ಎಂದು ಹೇಳಿ ಪ್ರತಿಭಟನೆಗೆ ಇಳಿದರು.


ಪ್ರತಿಭಟನೆಯಿಂದ  ಗದ್ದಲ ಏರ್ಪಟ್ಟ ಕಾರಣ ರಾಜ್ಯಪಾಲರು ಒಟ್ಟು 22 ಪುಟಗಳ ಭಾಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

ಮುಂದಿನ ಸುದ್ದಿ
Show comments