Webdunia - Bharat's app for daily news and videos

Install App

ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ಕಾರ ಸರ್ವಸನ್ನಧ: ಸಿದ್ದರಾಮಯ್ಯ

Sampriya
ಭಾನುವಾರ, 8 ಡಿಸೆಂಬರ್ 2024 (18:50 IST)
ಹುಬ್ಬಳ್ಳಿ:  ಈವರೆಗೆ ರಾಜ್ಯ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿರುವ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.

ಬಳ್ಳಾರಿಯಲ್ಲಿ ನಡೆದ ಸರಣಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು,  ಔಷಧಿ ಖರೀದಿಯಲ್ಲಿ ಯಾವುದೇ ರೀತಿಯ ಹಗರಣ ನಡೆದಿಲ್ಲ. ಬಳ್ಳಾರಿ ಘಟನೆಗೆ ಸಂಬಂಧಿಸಿ ನಾವು ಈಗಾಗಲೇ ಪರಿಶೀಲನಾ ತಂಡ ರಚಿಸಿದ್ದು, ವರದಿ ಬಂದ್ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೃತ ಬಾಣಂತಿಯರಿಗೆ ತಲಾ ₹5 ಲಕ್ಷ ಪರಿಹಾರ ನೀಡುವಂತೆಯೂ ಅದೇಶಿಸಲಾಗಿದೆ ಎಂದರು.

ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments