ಸರಕಾರಿ ಬಸ್ ಚಾಲನೆ ಮಾಡಿದ ಶಾಸಕ..!

Webdunia
ಸೋಮವಾರ, 2 ಜುಲೈ 2018 (21:10 IST)
ಆ ಗ್ರಾಮಕ್ಕೆ ಹಲವು ದಶಕಗಳಿಂದ ಸರಕಾರಿ ಬಸ್ ಬಂದಿದ್ದಿಲ್ಲ. ಹೀಗಾಗಿ ಗ್ರಾಮಸ್ಥರ ಕೋರಿಕೆ ಸರಕಾರ ಸ್ಪಂದಿಸಿದೆ. ಸಾರಿಗೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿ ಆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದಹಾಗೆ ಶಾಸಕರೇ ಸ್ವತಃ ಸರಕಾರಿ ಬಸ್ ಚಾಲನೆ ಮಾಡಿಕೊಂಡು ಚಲಾಯಿಸಿದ್ದು ವಿಶೇಷವಾಗಿತ್ತು. 
 
ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸರಕಾರಿ ಬಸ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಕೆಲವು ವರ್ಷಗಳಿಂದ ನಾಗೇನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಇರಲಿಲ್ಲ.

ನಾಗೇನಹಳ್ಳಿ ಮಾತ್ರವಲ್ಲ ಸುತ್ತಮುತ್ತಲಿನ ಗ್ರಾಮಗಳಿಗೂ ಬಸ್ ವ್ಯವಸ್ಥೆ ಇರಲಿಲ್ಲ. ಆದರೆ ಈಗ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಶಾಸಕ ಎಸ್.ರಾಮಪ್ಪ ಅವರು ಸರಕಾರಿ ಬಸ್ ಚಾಲನೆ ಮಾಡಿಕೊಂಡು ಗ್ರಾಮಗಳಿಗೆ ಬಂದು ಗಮನ ಸೆಳೆದರು. ಬಸ್ ಹಾಗೂ ಶಾಸಕರನ್ನು ಕಂಡು ಜನರು ಸಂತಸಗೊಂಡರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಕರ್ನಾಟಕ ಎಂಎಲ್‌ಸಿ ಅಡ್ಡ ಮತದಾನ, ಸತ್ಯಶೋಧನಾ ಸಮಿತಿ ರಚಿಸಿ ವರದಿ ಒಪ್ಪಿಸಲು ಡೆಡ್‌ಲೈನ್‌

ನನ್ನ ಜತೆ ಫೋಟೋಗೆ ಮೆಲೋನಿ ಬೇಡಿಕೊಂಡಿದ್ದರು ಎಂದಾ ಟ್ರಂಪ್ ವಿರುದ್ಧ ಗರಂ ಆದ ಇಟಾಲಿ ಪ್ರಧಾನಿ, Video ಮೂಲಕ ಸ್ಪಷ್ಟನೆ

ಗ್ಯಾರಂಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಡಿಕೆ ಶಿವಕುಮಾರ್‌ ಸರ್ಕಾರ

ಜೂನ್ 21ರಿಂದ ಮತ್ತೇ ನಾಲ್ಕು ದಿನ ದಕ್ಷಿಣ ಕನ್ನಡ ಹವಾಮಾನದಲ್ಲಿ ಭಾರೀ ಬದಲಾವಣೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments