Daily Horoscope

ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಸಾಧ್ಯವೇ ಇಲ್ಲ- ಬಿ.ಎಸ್ ಯಡಿಯೂರಪ್ಪ

Webdunia
ಶುಕ್ರವಾರ, 12 ಜುಲೈ 2019 (10:14 IST)
ಬೆಂಗಳೂರು : ಸಚಿವ ಸಾರಾ ಮಹೇಶ್ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್, ಬಿಜೆಪಿಯವರ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಲಿದೆಯಾ?  ಎಂಬ ಅನುಮಾನ ಎಲ್ಲೇಡೆ ವ್ಯಕ್ತವಾಗುತ್ತಿದೆ.




ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು, ಸಾ.ರಾ ಮಹೇಶ್ ಹಾಗೂ ಬಿಜೆಪಿ ಮುಖಂಡ ಭೇಟಿಗೆ ಹೊಸ ಅರ್ಥ ನೀಡುವುದು ಬೇಡ. ಜೆಡಿಎಸ್ ಜೊತೆ ಸರ್ಕಾರ ನಡೆಸೋಕೆ ಆಗುತ್ತೇನ್ರಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ್ದಾರೆ.


ಅಲ್ಲದೆ ಈ ಹಿಂದೆ ನೂರು ಬಾರಿ ನಾವು ಜೆಡಿಎಸ್ ಜೊತೆ ಸರ್ಕಾರ ಮಾಡಿ ಸೋತು ಹೋಗಿದ್ದೇವೆ ಎಂದು ಹೇಳಿದ್ದೇವೆ. ಇನ್ನು ಸಾಧ್ಯವಿಲ್ಲ. ಅವರಿಬ್ಬರ ಭೇಟಿ ಆಕಸ್ಮಿಕ ಅಷ್ಟೇ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments