Webdunia - Bharat's app for daily news and videos

Install App

ಹೊಸ ದರ ನಿಗದಿಗೆ ಸರ್ಕಾರ ನಿರ್ಧಾರ

Webdunia
ಗುರುವಾರ, 27 ಅಕ್ಟೋಬರ್ 2022 (16:43 IST)
ಓಲಾ, ಉಬರ್​​ ಗ್ರಾಹಕರಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡ್ತಿತ್ತು. ಇದಕ್ಕೆ ಕಡಿವಾಣ ಹಾಕಲು ಮುಂದಾದ ಸರ್ಕಾರ 15 ದಿನದೊಳಗೆ ಹೊಸ ದರ ಫಿಕ್ಸ್​​ ಮಾಡುವಂತೆ ತಿಳಿಸಿತ್ತು. ಆದರೆ ಓಲಾ, ಉಬರ್​​ ಕಂಪನಿಗಳು ಹೊಸ ದರ ನಿಗದಿಗೊಳಿಸಲು ಮುಂದಾಗಿಲ್ಲ. ಡೆಡ್​ಲೈನ್ ಮುಗಿಯುತ್ತಾ ಬಂದರೂ ಓಲಾ, ಉಬರ್ ಸೈಲೆಂಟ್ ಆಗಿದೆ. ಇದ್ರಿಂದಾಗಿ ಸರ್ಕಾರವೇ ಹೊಸ ದರ ಫಿಕ್ಸ್ ಮಾಡೋಕೆ ಪ್ಲ್ಯಾನ್ ಮಾಡಿದೆ. GST ಜೊತೆಗೆ ಹೊಸ ದರವನ್ನು ಸರ್ಕಾರ ಫಿಕ್ಸ್ ಮಾಡಲಿದೆ. ಸದ್ಯ 2 kmಗೆ 30 ರೂಪಾಯಿಯನ್ನು ಸಾರಿಗೆ ಇಲಾಖೆ ನಿಗದಿ ಮಾಡಿದೆ. ಆದರೆ ಮಿನಿಮಮ್ ದರ 100 ರೂಪಾಯಿಯನ್ನು ಓಲಾ, ಉಬರ್​​ ವಸೂಲಿ ಮಾಡ್ತಿದೆ. ಆದ್ರಿಂದ ಸರ್ಕಾರವೇ ಹೊಸ ದರ ನಿಗದಿಗೆ ಮುಂದಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments