Webdunia - Bharat's app for daily news and videos

Install App

ಸರ್ಕಾರಿ ವೈದ್ಯರ ಮುಷ್ಕರ ವಾಪಾಸ್ ಸಾಧ್ಯತೆ

Webdunia
ಭಾನುವಾರ, 23 ಆಗಸ್ಟ್ 2020 (11:02 IST)
ಬೆಂಗಳೂರು : ಹಲವು ಬೇಡಕೆಗಳಿಗೆ ಆಗ್ರಹಿಸಿ ಸರ್ಕಾರಿ ವೈದ್ಯರು ನಡೆಸಿದ  ಮುಷ್ಕರವನ್ನು  ವಾಪಾಸ್ ಸಾಧ್ಯತೆ ಇದೆ ಎನ್ನಲಾಗಿದೆ.

ಬೇಡಿಕೆಯಲ್ಲಿ ಯಾವುದೆ ಬದಲಾವಣೆ ಇಲ್ಲ . ಹೋರಾಟದ ಸ್ವರೂಪ ಮಾತ್ರ ಬದಲಾಗಿದೆ. ಪ್ರಶಾಂತ್ ಕುಮಾರ್ ವಿರುದ್ಧ ಕ್ರಮ ಆಗಬೇಕು. ಇದರಲ್ಲಿ ಯಾವುದೇ ಕಾಂಪ್ರಮೈಸ್ ಇಲ್ಲ. ಈಗಾಗಲೇ ಸಿಇಒ ವರ್ಗಾವಣೆ ಆಗಿದೆ. ಪ್ರಶಾಂತ್ ಕುಮಾರ್ ಮೇಲೆ ಎಫ್ ಐಆರ್ ದಾಖಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಗೇ ಇಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯರ ಸಂಘದಿಂದ ಸಭೆ ನಡೆಸಲಾಗುವುದು. ಬೆಂಗಳೂರಿನ ಮಾಗಡಿ ರಸತೆಯಲ್ಲಿರುವ ಕಚೇರಿಯಲ್ಲಿ ನಡೆಯುವ  ಸಭೆಯಲ್ಲಿ ಐಎಂಎ ಮುಖ್ಯಸ್ಥರು  ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments