Daily Horoscope
✕

ನಾಳೆ ರಾಜ್ಯಾದ್ಯಂತ ಸರ್ಕಾರಿ ನೌಕರರ ಪ್ರತಿಭಟನೆ

Webdunia
ಮಂಗಳವಾರ, 28 ಫೆಬ್ರವರಿ 2023 (20:42 IST)
7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದ್ದಾರೆ. ಅದರಂತೆ ನಾಳೆ ರಾಜ್ಯಾದ್ಯಂತ ನೌಕರರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.  ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರೊಂದಿಗಿನ ಸಭೆಯ ನಂತರವೂ 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದಿರುವ ರಾಜ್ಯ ಸರ್ಕಾರಿ ನೌಕರರು ಮುಷ್ಕರ   ಮುಂದುವರಿಸಲು ನಿರ್ಧರಿಸಿದ್ದಾರೆ. ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ಯಾವಾಗ ಸಭೆಗೆ ಕರೆದರೂ ಭಾಗವಹಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಗ್ರಾಹಕರಿಗೆ ಕೊಂಚ ಸಮಾಧಾನ: ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಇಂದಿನ ಚಿನ್ನ ಮತ್ತು ಬೆಳ್ಳಿ ದರ ವಿವರ

ತಿರುಪ್ಪರಂಕುಂದ್ರಂನಲ್ಲಿ ಕಾರ್ತಿಕ ದೀಪ ಬೆಳಗಲು ಸುಪ್ರೀಂಕೋರ್ಟ್ ನಲ್ಲಿ ವಾದಿಸಿದ ವಕೀಲರು ಇವರೇ ನೋಡಿ

ಮುಂದಿನ ಸುದ್ದಿ
Show comments