Webdunia - Bharat's app for daily news and videos

Install App

ಸರ್ಕಾರಿ ನೌಕರರ ಪ್ರೊಟೆಸ್ಟ್​​​ 2ನೇ ದಿನಕ್ಕೆ

Webdunia
ಮಂಗಳವಾರ, 20 ಡಿಸೆಂಬರ್ 2022 (19:31 IST)
NPS ನ್ಯೂ ಪೆನ್ಷನ್ ಸ್ಕೀಂ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಎನ್​​ಪಿಎಸ್ ನೌಕರರ ಬೃಹತ್ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟದೆ. ಚಳಿಯನ್ನು ಕೂಡ ಲೆಕ್ಕಿಸದೆ ರಾತ್ರಿಯಿಡಿ ನೌಕರರು ಪ್ರತಿಭಟನೆಯನ್ನ ಮುಂದುವರೆಸಿದ್ದಾರೆ. ನಿಗಮ ಮಂಡಳಿಗಳಲ್ಲಿ ಕೆಲಸ ಮಾಡುತ್ತಿರುವ 3 ಲಕ್ಷ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಜಾರ್ಖಂಡ್, ಛತ್ತೀಸ್ ಗಢ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ NPS ರದ್ದು ಪಡಿಸಲಾಗಿದ್ದು ಕರ್ನಾಟಕದಲ್ಲಿ ಮಾತ್ರ NPS ರದ್ದು ಪಡಿಸುತ್ತಿಲ್ಲ. ಬೇಡಿಕೆ ಈಡೇರಿಕೆ ಆಗೋವರೆಗೂ ಮನೆಗೆ ಹೋಗಲ್ಲ ಅಂತ ಸರ್ಕಾರಿ ನೌಕರರು ಪಟ್ಟು ಹಿಡಿದು ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments